ಮೈಸೂರು: ಒಕ್ಕಲಿಗ ಸಮುದಾಯಕ್ಕಾಗಿ ನಿರ್ಮಲಾನಂದ ಸ್ವಾಮೀಜಿ ಇದ್ದಾರೆ ಬೇರೆಯವರಿಗೆ ಆ ಸ್ವಾಮೀಜಿ ಅಲ್ಲ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಕಾರ್ಯಪ್ಪ ಹೇಳಿಕೆಯನ್ನು ವಿರೋಧಿಸಿ ಕಲಾಮಂದಿರ ಮುಂಭಾಗ ಒಕ್ಕಲಿಗ ನಾಯಕರು ಪ್ರತಿಭಟನೆ ನಡೆಸಿದರು.
ನಂತರ ರಂಗಾಯಣ ಕಚೇರಿಗೆ ಮುತ್ತಿಗೆ ಹಾಕಲು ಎತ್ತಿಸಿದ ಮುಖಂಡರನ್ನು ಪೆÇಲೀಸರು ವಶಕ್ಕೆ ಪಡೆದು ಬಂದಿಸಿದರು ಕಲಾಮಂದಿರ ಸುತ್ತಮುತ್ತ ಬಿಗಿ ಬಂದೋಬಸ್ ಮಾಡಲಾಗಿದೆ.