ಮೈಸೂರು:ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ಕಂಡು ಬಂದಿದೆ.
ಸ್ವಯಂ ಪ್ರೇರಿತವಾಗಿ ಕಾವೇರಿ ಹೋರಾಟಕ್ಕೆ ತಮ್ಮ ಬೆಂಬಲವನ್ನು ಸೂಚಿಸಿ ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಪ್ರತಿಭಟನೆಯಲ್ಲಿ ವಕೀಲರು ಪಾಲ್ಗೊಂಡಿದ್ದಾರೆ.