ಮೈಸೂರು: ಮೈಸೂರಿನ ಜೆಎಸ್ಎಸ್ ಕಾಲೇಜಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಂಜೆ ಹೊತ್ತಿನಲ್ಲಿ ಕಾಣಿಸಿಕೊಂಡ ಬೆಂಕಿ ಹೆಚ್ಚಾಗಿದ್ದು, ಸ್ಥಳೀಯರಿಂದ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.