ಮೈಸೂರು:- ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಇಂದು ಎನ್.ವಿಷ್ಣುವರ್ಧನ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಸೀಮಾ ಲಾಟ್ಕರ್ ರವರಿಗೆ ನಗರ ಪೆÇಲೀಸ್ ಆಯುಕ್ತರ ಜವಾಬ್ದಾರಿ ನೀಡಲಾಗಿದೆ.