ಮಂಡ್ಯ:- ಕೃಷ್ಣರಾಜ ಸಾಗರ ಬೃಂದಾವನ ಗಾರ್ಡನ್ಅನ್ನು ಡಿಸ್ನಿಲ್ಯಾಂಡ್ ಮಾದರಿಯ ಅಮ್ಯೂಸ್ಮೆಂಟ್ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದ್ದು ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈಸೂರು ಪ್ರವಾಸದಲ್ಲಿರುವ ಡಿ.ಕೆ ಶಿವಕುಮಾರ್ ಅವರು ಕೆಆರ್ಎಸ್ಗೆ ಇಂದು ಸ್ಥಳಕ್ಕೆ ಭೇಟಿ ನೀಡಿ, ಮಹತ್ವಾಕಾಂಕ್ಷೆಯ ಯೋಜನೆಯ ನೀಲನಕ್ಷೆಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದೆ.
ಮಂಡ್ಯ ಶಾಸಕ ರವಿ, ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.
ಡಿಸ್ನಿಲ್ಯಾಂಡ್ ಮಾದರಿ ಕೆಆರ್ಎಸ್ಗೆ ಅಭಿವೃದ್ಧಿ: ಡಿಕೆಶಿ ಭೇಟಿ
