ಹಾಸನ:- ಮತದಾನ ಮಾಡಿ ಹೊರ ಬಂದ ಬಳಿಕ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆಸಿದೆ.
ಜಯಣ್ಣ (49) ಸಾವನ್ನಪ್ಪಿದ ದುರ್ದೈವಿ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಚಿಕ್ಕೋಲೆ ಗ್ರಾಮದಲ್ಲಿ ಘಟನೆ ಮತ ಕೇಂದ್ರದ ಆವರಣದಲ್ಲೇ ಕೊನೆಯುಳಿರೆಳೆದ ಜಯಣ್ಣ ಚಿಕ್ಕೋಲೆ ಗ್ರಾಮದಲ್ಲಿ ಹಕ್ಕು ಚಲಾಯಿಸಿ ಹೊರಗೆ ಬಂದ ವೇಳೆ ಹೃದಯಾಘಾತ
ಚಿಕ್ಕೋಲೆ ಗ್ರಾಮದ ಜಯಣ್ಣ ಸಾವನ್ನಪ್ಪಿದ ವ್ಯಕ್ತಿ