ಬೆಂಗಳೂರು: ಮಾಜಿ ಸಚಿವ ಅಂಜನಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು(ಗುರುವಾರ) ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಇಂದಿರಾನಗರದಲ್ಲಿ ವಾಸವಾಗಿದ್ದ ಅವರಿಗೆ 72 ವರ್ಷ ವಯಸ್ಸಾಗಿತ್ತು.
ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು.
ಮಾಜಿ ಸಚಿವ ಅಂಜನಮೂರ್ತಿ ಹೃದಯಾಘಾತದಿಂದ ನಿಧನ
