ಗುರುವಾರ ಸಂಜೆ 7 ಗಂಟೆ ಸಮಯದಲ್ಲಿ ವ್ಯಕ್ತಿಯೋರ್ವ ರೈಲ್ವೆ ಹಳಿ ದಾಟುವಾಗ ರೈಲಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಅಪಘಾತದಲ್ಲಿ ವ್ಯಕ್ತಿಯ ಒಂದು ಕಾಲು ತುಂಡರಿಸಿದ್ದು ಕೈಗೆ ತೀವ್ರವಾದ ಗಾಯಗಳಾಗಿವೆ.
ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ರೈಲಿಗೆ ಸಿಲುಕಿ ತುಂಡಾದ ಕಾಲು
