ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿಯಾಗಿ ಜರುಗಿದ ವಾಲ್ಮೀಕಿ ಜಯಂತಿ ಸಮಾರಂಭದ ಮೆರವಣಿಗೆಯಲ್ಲಿ ಶಾಸಕ ಹರೀಶ್ ಗೌಡ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.
ನಗರ ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಹೊರಟ ವಾಲ್ಮೀಕಿ ಜಯಂತಿಯ ಮೆರವಣಿಗೆಯಲ್ಲಿ ಅರಸು ರಸ್ತೆಯಲ್ಲಿ ಶಾಸಕ ಹರೀಶ್ ಗೌಡ ತಮಟೆ ಸದ್ದಿಗೆ ಹೆಜ್ಜೆ ಹಾಕಿ ಕುಣಿದಿದ್ದಾರೆ. ಕೈ ಮುಖಂಡ ಮರಿಗೌಡ ಸೇರಿ ಅನೇಕರು ಶಾಸಕರೊಂದಿಗೆ ಕುಣಿದು ವಾಲ್ಮೀಕಿ ಜಯಂತಿ ಸಂಭ್ರಮ ಹೆಚ್ಚಿಸಿದ್ದಾರೆ.
ವಾಲ್ಮೀಕಿ ಜಯಂತಿಯಲ್ಲಿ ಶಾಸಕನ ಸಖತ್ ಸ್ಟೆಪ್ಸ್
![](https://stateroute.in/wp-content/uploads/no-image.jpg)