ಮೆಲ್ಬೋರ್ನ್: ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಟೂರ್ನಿಯ ಭಾರತದ ವಿರುದ್ಧದ ಫೈನಲ್ ಪಂದ್ಯಕ್ಕೆ ಆಸ್ಟೆçÃಲಿಯಾ ತಂಡ ಪ್ರಕಟವಾಗಿದೆ.
ಮುಂಬರುವ ಜೂನ್ ೭ರಂದು ಇಂಗ್ಲೆAಡಿನ ಓವಲ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ಆಸ್ಟೆçÃಲಿಯಾದ ತಂಡವನ್ನು ಪ್ರಕಟಿಸಲಾಗಿದ್ದು, ಡೇವಿಡ್ ವಾರ್ನರ್ ಸೇರಿದಂತೆ ೧೭ ಜನರ ತಂಡವನ್ನು ಕ್ರಿಕೆಟ್ ಆಸ್ಟೆçÃಲಿಯಾ ಪ್ರಕಟಿಸಿದೆ. ಮೇ ೨೮ರಂದು ೧೫ ಜನರ ತಂಡವನ್ನು ಅಂತಿಮವಾಗಿ ಪ್ರಕಟಿಸಲಾಗುವುದು ಎಂದು ಆಯ್ಕೆ ಸಮಿತಿ ತಿಳಿಸಿದೆ.
ಕಳೆದ ಫೆಬ್ರುವರಿ ತಿಂಗಳು ನಡೆದ ಆ?ಯಶಸ್ ಟೆಸ್ಟ್ ಸರಣಿಯ ತಂಡವನ್ನೇ ಬಹುತೇಕ ಉಳಿಸಿಕೊಳ್ಳಲಾಗಿದೆ. ಈ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಆಸ್ಟೆçÃಲಿಯಾದ ಸವಾಲನ್ನು ಎದುರಿಸಲಿದೆ. ಈ ಪಂದ್ಯ ಜೂನ್ ೭ ರಿಂದ ೧೧ರ ವರೆಗೆ ನಡೆಯಲಿದೆ. ಭಾರತ ತಂಡ ಸತತ ಎರಡನೇ ಬಾರಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ.
೨೦೨೧ರಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿದ್ದ ಭಾರತ ರನ್ನರ್-ಅಪ್ ಪ್ರಶಸ್ತಿಗೆ ಭಾಜನವಾಗಿತ್ತು.
ತಂಡ ಇಂತಿದೆ:
ಪ್ಯಾಟ್ ಕಮನ್ಸ್ (ನಾಯಕ), ನಥನ್ ಲಯನ್, ಟಾಡ್ ಮುರ್ಫಿ, ಸ್ಕಾಟ್ ಬೋಲಾಂಡ್, ಉಸ್ಮಾನ್ ಖ್ವಾಜಾ, ಕ್ಯಾಮರೂನ್ ಗ್ರೀನ್, ಟ್ರಾವಿಸ್ ಹೆಡ್, ಮಾರ್ನಸ್ ಲಾಬುಷೇನ್, ಸ್ಟೀವ್ ಸ್ಮಿತ್ (ಉಪ ನಾಯಕ), ಡೇವಿಡ್ ವಾರ್ನರ್, ಅಲೆಕ್ಸ್ ಕೇರಿ (ವಿಕೆಟ್ ಕೀಪರ್), ಮರ್ಕಸ್ ಹ್ಯಾರಿಸ್, ಹ್ಯಾಜಲ್ವುಡ್, ಜೋಶ್ ಇಂಕ್ಲಿಶ್, ಮಿಷೆಲ್ ಮಾರ್ಶ್, ಮಿಷೆಲ್ ಸ್ಟಾರ್ಕ್ ಹಾಗೂ ಮ್ಯಾಥಿವ್