ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ 49 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ಶುಕ್ರವಾರ ಪ್ರಕಟಿಸಿದರು.
ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಿಂದ ಎಚ್.ಪಿ ಸ್ವರೂಪ್ ಅವರನ್ನು ಕಣಕ್ಕಿಳಿಸಲಾಗುತ್ತಿದ್ದು, ಶಾಸಕ ಎಚ್.ಡಿ ರೇವಣ್ಣ ಪತ್ನಿ ಭವಾನಿಗೆ ನಿರಾಶೆಯಾಗಿದೆ.
ಪಟ್ಟಿ ಪ್ರಕಟಣೆಗೂ ಮುನ್ನ ಎಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿರುವ ಪಕ್ಷದ ಕೇಂದ್ರ ಕಚೇರಿ ಜೆ.ಪಿ ಭವನದಲ್ಲಿ ಸಭೆ ನಡೆಸಿದರು. ಈ ಸಭೆಯಲ್ಲಿ ರೇವಣ್ಣ ಅವರೂ ಉಪಸ್ಥಿತರಿದ್ದರು.
ಪಟ್ಟಿಯಲ್ಲಿನ 48 ಹೆಸರುಗಳನ್ನು ಕುಮಾರಸ್ವಾಮಿ ಪ್ರಕಟಿಸಿದರೆ, ಹಾಸನದ ಟಿಕೆಟ್ ಅನ್ನು ರೇವಣ್ಣ ಅವರು ಘೋಷಿಸಿದರು.
ಹಾಸನ – ಹೆಚ್ಪಿ ಸ್ವರೂಪ್
ಕುಡಚಿ – ಆನಂದ ಮಾಳಗಿ
ಸವದತ್ತಿ ಯಲ್ಲಮ್ಮ – ಸೌರಬ್ ಆನಂದ್ ಚೋಪ್ರಾ
ಆಥಣಿ – ಶಶಿಕಾಂತ್ ಪಡಸಲಗಿ
ಸವದತ್ತಿ – ಸೌರಬ್ ಆನಂದ್ ಚೋಪ್ರಾ
ಅಥಣಿ – ಶಶಿಕಾಂತ್ ಪಡಸಲಗಿ
ಯಲ್ಲಾಪುರ – ಡಾ.ನಾಗೇಶ್ ನಾಯ್ಕ್
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ – ಕಡಬೂರು ಮಂಜುನಾಥ್
ಯಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತಕುಮಾರ್
ಶಿರಾ – ಆರ್.ಉಗ್ರೇಶ್
ಹಾನಗಲ್ – ಮನೋಹರ ತಹಶೀಲ್ದಾರ್
ಸಿಂದಗಿ – ವಿಶಾಲಾಕ್ಷಿ ಶಿವಾನಂದ್
ಗಂಗಾವತಿ – ಹೆಚ್.ಆರ್.ಚನ್ನಕೇಶವ
ಜೇವರ್ಗಿ – ದೊಡ್ಡಪ್ಪಗೌಡ
ಶಹಾಪುರ – ಗುರುಲಿಂಗಪ್ಪಗೌಡ
ಕಡೂರು – ವೈಎಸ್ವಿ ದತ್ತಾ
ಹೊಳೆನರಸೀಪುರ – ಹೆಚ್.ಡಿ.ರೇವಣ್ಣ
ಸಕಲೇಶಪುರ – ಹೆಚ್.ಕೆ.ಕುಮಾರಸ್ವಾಮಿ
ಅರಕಲಗೂಡು – ಎ.ಮಂಜು
ಶ್ರವಣಬೆಳಗೊಳ – ಬಾಲಕೃಷ್ಣ
ಮಹಾಲಕ್ಷ್ಮೀ ಲೇಔಟ್ – ರಾಜಣ್ಣ
ಮಾಯಕೊಂಡ – ಆನಂದಪ್ಪ
ಹುಬ್ಬಳ್ಳಿ ಪೂರ್ವ – ವೀರಭದ್ರಪ್ಪಯ್ಯ
ಕುಮಟ – ಸೂರಜ್ ಸೋನಿ ನಾಯಕ್
ಹಳಿಯಾಳ – ಎಸ್ ಎಲ್ ಘೋಟ್ನೆಸ್ಕರ್
ಭಟ್ಕಳ – ನಾಗೇಂದ್ರ ನಾಯಕ್
ಶಿರಸಿ – ಉಪೇಂದ್ರ ಪೈ
ಚಿತ್ತಪುರ – ನ್ಯಾಯದೀಶ ಸುಭಾಷ್ ಚಂದ್ರ ರಾಥೋಡ್
ಕಲಬುರಗಿ ಉತ್ತರ – ನಾಸೀರ್ ಹುಸೇನ್
ಬಳ್ಳಾರಿ – ಅಲ್ಲಬಕ್ಸ್ ಮುನ್ನ
ಹರಪ್ಪನ ಹಳ್ಳಿ – ನೂರ್ ಅಹಮದ್
ಕೊಳ್ಳೆಗಾಲ – ನಿವೃತ್ತ ಪೊಲೀಸ್ ಪುಟ್ಟ ಸ್ವಾಮಿ
ಗುಂಡ್ಲುಪೇಟೆ – ಕಡಬುರು ಮಂಜುನಾಥ್
ಕಾರ್ಕಳ – ಶ್ರೀಕಾಂತ್ ಕೊಚ್ಚುರ್
ಉಡುಪಿ – ದಕ್ಷತ್ವ ಆರ್ ಶೆಟ್ಟಿ
ಕುಂದಾಪುರ – ರಮೇಶ್ ಕುಂದಾಪುರ
ಕನಕಪುರ – ನಾಗರಾಜ್ಯ
ಲಹಂಕ – ಮುನೇಗೌಡ
ಯಶವಂತಪುರ – ಜವರಾಯಿಗೌಡ
ತಿಪಟೂರು – ಶಾಂತ ಕುಮಾರ್ಶಿ
ರಾ – ಆರ್ ಉಗ್ರೇಶ್
ಹಾನಗಲ್ – ನೋಹರ್ ತಹಶಿಲ್ದಾರ್
ಸಿಂದಗಿ – ವಿಶಾಲಕ್ಷಿ ಶಿವಾನಂದ್
ಹೆಚ್ ಡಿ ಕೋಟೆ – ಜಯಪ್ರಕಾಶ್
ಕಾರವಾರ – ಚೈತ್ರಾ ಕೋಟಾಕರ್
ಪುತ್ತೂರು – ದಿವ್ಯಾ ಪ್ರಭ
ಅರಕಲಗೂಡು – ಎ ಮಂಜು
ಸಕಲೇಶಪುರ – ಹೆಚ್ ಕೆ ಕುಮಾರಸ್ವಾಮಿ
ಮಹಾಲಕ್ಷ್ಮಿ ಲೇಔಟ್ – ರಾಜಣ್ಣ