ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕ ಸರ್ಕಾರ ಆಡಳಿತ ವರ್ಗದಲ್ಲಿ ಮೇಜರ್ ಸರ್ಜರಿ ಮಾಡುತ್ತಿದೆ. ಇತ್ತೀಚಿಗೆ, ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ, ಕರ್ನಾಟಕ ಸರ್ಕಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.