ನವದೆಹಲಿ:- 5 ವರ್ಷಗಳಲ್ಲಿ 4.1 ಕೋಟಿ ಯುವಜನರನ್ನು ಕೇಂದ್ರೀಕರಿಸಲು ಐದು ಯೋಜನೆಗಳನ್ನು ಪ್ರಾರಂಭಿಸಲಾಗುವುದು, ಇದಕ್ಕಾಗಿ 2 ಲಕ್ಷ ಕೋಟಿ ರೂಪಾಯಿ ಕೇಂದ್ರ ವೆಚ್ಚವಾಗಲಿದೆ. ಈ ಬಜೆಟ್ನಲ್ಲಿ ನಾವು ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಎಂಎಸ್ಎಂಇ ಮತ್ತು ಮಧ್ಯಮ ವರ್ಗದ ಮೇಲೆ ಕೇಂದ್ರೀಕರಿಸುತ್ತೇವೆ’ ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.
ಉದ್ಯೋಗ, ಕೌಶಲ್ಯ ತರಬೇತಿಗೆ ಸಂಬಂಧಿಸಿದ 5 ಯೋಜನೆಗಳಿಗೆ 2 ಸಾವಿರ ಕೋಟಿ.