ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕೂಡ ಇಂದು ಬುಧವಾರ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಇಳಿಕೆ ಆಗಿದೆ. ಕಳೆದ ಎರಡು ವಾರದಿಂದ ಚಿನ್ನದ ಬೆಲೆ ಇಳಿದಿರುವುದು ಇದು ಮೂರನೇ ಬಾರಿ ಮಾತ್ರವೇ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,390 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 10ಕ್ಕೆ)22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,100 ರೂ24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,200 ರೂಬೆಳ್ಳಿ ಬೆಲೆ 10 ಗ್ರಾಂಗೆ: 945 ರೂಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 67,100 ರೂ24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,200 ರೂಬೆಳ್ಳಿ ಬೆಲೆ 10 ಗ್ರಾಂಗೆ: 939 ರೂವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)ಬೆಂಗಳೂರು: 67,100 ರೂಚೆನ್ನೈ: 67,700 ರೂಮುಂಬೈ: 67,100 ರೂದೆಹಲಿ: 67,250 ರೂಕೋಲ್ಕತಾ: 67,100 ರೂಕೇರಳ: 67,100 ರೂಅಹ್ಮದಾಬಾದ್: 67,150 ರೂಜೈಪುರ್: 67,250 ರೂಲಕ್ನೋ: 67,250 ರೂಭುವನೇಶ್ವರ್: 67,100 ರೂ