ಹಾಸನ ಬೇಲೂರು ರಾಷ್ಟ್ರೀಯ ಹೆದ್ದಾರಿ ಸಂಕೇನಹಳ್ಳಿ ಕ್ರಾಸ್ ನಲ್ಲಿ ಲಾರಿ ಬೈಕ್ ನಡುವೆ ಡಿಕ್ಕಿ ಹೊಡೆದು ಪತಿ ಪತ್ನಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ
ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತರಾದ ಪುಟ್ಟರಾಜು(58) ಭಾರತಿ(52) ಬೇಲೂರು ತಾಲ್ಲೂಕಿನ ಯಲಹಂಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಳೇನಹಳ್ಳಿ ಗ್ರಾಮದವರು. ಬೇಲೂರು ಪೋಲಿಸ್ ಠಾಣೆಯಲ್ಲಿ ಪ್ರಕಟಣ ದಾಖಲಿಸಲಾಗಿದೆ.
ಬೇಲೂರು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು. ಕುಟುಂಬದಲ್ಲಿ ಮುಗಿಲುಮುಟ್ಟಿದ ಆಕ್ರಂದನ.
……. ಸುಚಿತ್ರ ಗೌಡ