ಬೆಂಗಳೂರು: ಮೂಡ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಆನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಾಹಂ ಅವರು ಸಲ್ಲಿಸಿದ್ದ ದೂರನ್ನು ಪರಿಶೀಲಿಸಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 5-00 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ.