ಅವಧಿಗೂ ಮುನ್ನವೇ ಮುಂಗಾರು: ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ
ಇಂದಿನಿಂದ ಮಾರ್ಚ್ 25ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಗುಡುಗು…
ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮೈಸೂರಿನ ನರಸೀಪುರದಲ್ಲಿ ಯುಗಾದಿ…
ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್!
ಮಂಡ್ಯ: ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ. ಶಿಸ್ತಿನ ಪಕ್ಷದಿಂದ ಆಮಿಷದ ರಾಜಕಾರಣ ಆರೋಪ ಕೇಳಿ ಬಂದಿದೆ.ಬಿಜೆಪಿ…
ಮಾಜಿ ಸಚಿವ ಅಂಜನಮೂರ್ತಿ ಹೃದಯಾಘಾತದಿಂದ ನಿಧನ
ಬೆಂಗಳೂರು: ಮಾಜಿ ಸಚಿವ ಅಂಜನಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು(ಗುರುವಾರ) ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಬೆಂಗಳೂರು…
ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ
ಹನೂರು: ಅರಶಿನ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಕಾರಣ ಮಾರುಕಟ್ಟೆ ಮದ್ಯಸ್ಥಿಕೆ ಯೋಜನೆಯಡಿಯಲ್ಲಿ ಅರಶಿನ ಬೆಳೆಯನ್ನು…
ಮತ್ತೆ ಕಾಂಗ್ರೆಸ್ ಸೇರಿದ ಬಾಬುರಾವ್ ಚಿಂಚನಸೂರು
ಬೆಂಗಳೂರು: ಇತ್ತೀಚೆಗೆಗಷ್ಟೇ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಹಿರಿಯ ಮುಖಂಡ ಬಾಬೂರಾವ್ ಚಿಂಚನಸೂರು…
ವ್ಯಾಪಾರಿಯನ್ನು ಅಡ್ಡಗಟ್ಟಿ 80 ಲಕ್ಷ ರೂ. ದರೋಡೆ: ಕೇರಳದ 8 ಮಂದಿ ವಶಕ್ಕೆ
ಬೆಂಗಳೂರು: ವ್ಯಾಪಾರಿಯೊಬ್ಬರನ್ನು ಅಡ್ಡಗಟ್ಟಿ 80 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪದಡಿ ಕೇರಳದ 8 ಮಂದಿಯನ್ನು…
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 8 ಮಂದಿ ದುರ್ಮರಣ
ಚೆನ್ನೈ: ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ 8 ಮಂದಿ ಸಾವನ್ನಪ್ಪಿ, 16ಕ್ಕೂ ಅಧಿಕ ಮಂದಿ ಗಾಯಗೊಂಡಿರುವ…
ಭಾರತಕ್ಕೆ ಹೀನಾಯ ಸೋಲು : ಆಸೀಸ್ಗೆ ಸರಣಿ
ಚೆನ್ನೈ : ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆಸ್ಟೆçÃಲಿಯಾ ತಂಡ 21 ರನ್ ಗಳ…
ಅಕ್ರಮ ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: 18 ಲಕ್ಷ ರೂ. ವಶಕ್ಕೆ
ಮಂಡ್ಯ ನಗರದ ಕಿರಗಂದೂರು ಗೇಟ್ ಬಳಿ ಇರುವ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ…