ಸಾರ್ವಜನಿಕ ಸ್ಥಳಗಳಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್ ಗಳನ್ನು ನೆಲಸಮಕ್ಕೆ ಸುಪ್ರೀಂ ಆದೇಶ
ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು…
ಸಿಎಂಗೆ ಮತ್ತೆ ಶಾಕ್: ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ಕೋರ್ಟ್!
ಬೆಂಗಳೂರು: ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು…
ನಾನು ಹೆದರಲ್ಲ,ರಾಜೀನಾಮೆ ನೀಡಲ್ಲ:ಸಿ.ಎಂ.ಸಿದ್ದರಾಮಯ್ಯ
ಹೋರಾಟದಿಂದ ಬಂದಿದ್ದೇನೆ. ನಿಮ್ಮ ಷಡ್ಯಂತ್ರ ಸೋಲಿಸುತ್ತೇನೆ: BJP-JDS ಗೆ ಸಿಎಂ ನೇರ ಎಚ್ಚರಿಕೆ ಬೆಂಗಳೂರು: ನಾನು…
30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್ಐಆರ್
ಬೆಂಗಳೂರು: ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಮನದ ಕಡಲು…
ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಸ್ಥಿರ ಮತ್ತು ಚರಾಸ್ತಿಗಳನ್ನು ಹಸ್ತಾಂತರ ಮಾಡಬಾರದು: ಹೈಕೋರ್ಟ್
ಬೆಂಗಳೂರು: ‘ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಸ್ಥಿರ ಮತ್ತು ಚರಾಸ್ತಿಗಳನ್ನು ಹಸ್ತಾಂತರ ಮಾಡಬಾರದು’ ಎಂದು ಹೈಕೋರ್ಟ್,…
ದರ್ಶನ್ ವಿರುದ್ಧ ಇನ್ನೆರಡು ದಿನಗಳಲ್ಲಿ ಚಾರ್ಜ್ ಶೀಟ್
ಬೆಂಗಳೂರು:- ಇನ್ನೆರಡು ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುತ್ತೆ ಎಂದು ನಗರ ಪೆÇಲೀಸ್ ಆಯುಕ್ತ ಬಿ.ದಯಾನಂದ…
ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್: ಸೆ.2ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ…
ಬಳ್ಳಾರಿ ಜೈಲಿಗೆ Chalanging Star ದರ್ಶನ್ ಶಿಫ್ಟ್
ಬಳ್ಳಾರಿ: ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿ ವಿಶೇಷ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ಶಿಫ್ಟ್ ಆದ ಅಭಿಮಾನಿಗಳ…
ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ ಭವಿಷ್ಯ ಇಂದು
ಬೆಂಗಳೂರು: ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಲಾಭ ಪಡೆದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹೈಕೋರ್ಟ್…