ಮುಡಾ ಹಗರಣ: ನಾಳೆ ಹೈಕೋರ್ಟ್ ನಲ್ಲಿ ವಿಚಾರಣೆ
ಬೆಂಗಳೂರು: ಮುಡಾ ಸೈಟ್ ಹಂಚಿಕೆ ಹಗರಣ ಸಿಎಂ ಸಿದ್ದರಾಮಯ್ಯಗೆ ಆತಂಕ ತಂದೊಡ್ಡಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿಯನ್ನೂ…
ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್
ಬೆಂಗಳೂರು: ಪರಪ್ಪರ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರ ಸಿಗರೇಟ್ ಪಾರ್ಟಿ ಫೋಟೋ ವೈರಲ್ ಆದ ಬೆನ್ನಲ್ಲೇ…
ಜೈಲಿನಲ್ಲಿ ಇವೆಲ್ಲ ಮಾಮೂಲಿ: ಸುಮಲತಾ ಸಮರ್ಥನೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸ್ವೀಕರಿಸುತ್ತಿರುವ…
ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ರಾ ನಟಿ ಪದ್ಮಜಾ ರಾವ್
ಬೆಂಗಳೂರು:- ಕಿರುತೆರೆ ಹಾಗೂ ಹಿರಿತೆರೆಯಲ್ಲೂ ತಮ್ಮದೆಯಾದ ಚಾಪು ಮೂಡಿಸಿರುವ ಹಿರಿಯ ನಟಿಯರಲ್ಲಿ ಪದ್ಮಜಾ ರಾವ್ ಕೂಡ…
ವಿಡಿಯೋ ಕಾಲ್ ಮಾಡಿದ ರೌಡಿಶೀಟರ್ ಸತ್ಯ ಪೊಲೀಸ್ ವಶಕ್ಕೆ
ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಜಾಮೀನು…
ದರ್ಶನ್ನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ: ಸಿಎಂ ಖಡಕ್ ಸೂಚನೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್ಗೆ ನೀಡುವ ರಾಜಾತಿಥ್ಯ…
ಶೀಘ್ರವೇ ದರ್ಶನ್ ಬೇರೆ ಜೈಲಿಗೆ ಶಿಫ್ಟ್?
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮತ್ತು ವಿಲ್ಸನ್ ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ…
ಜೈಲಿನಿಂದ A4 ಆರೋಪಿ ರಘು ಕೂಡ ವಿಡಿಯೋ ಕಾಲ್ ಮಾಡಿದ್ದ…!!
ಬೆಂಗಳೂರು: ದರ್ಶನ್ ಮಾತ್ರವಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದ A4 ಆರೋಪಿ ರಘು…
ಜೈಲಿನಲ್ಲಿ ಬೆಡ್ ಮೇಲೆ ಕುಳಿತಿರುವ ದರ್ಶನ್ ಮತ್ತೊಂದು ಫೋಟೋ ವೈರಲ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ಇದೀಗ…