ಮೈಸೂರು, ಕೊಡಗು, ಗಡಿ ಭಾಗದಲ್ಲಿ ಭೂಕಂಪನದ ಅನುಭವ
ಮೈಸೂರು:- ಮೈಸೂರು ಹಾಗೂ ಕೊಡಗು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ,…
ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ನಾಳೆ ರಜೆ
ಕೊಡಗು:- ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮತ್ತು ಭಾರತೀಯ ಹವಾಮಾನ ಇಲಾಖೆಯಿಂದ ಜಿಲ್ಲೆಗೆ ಆರೆಂಜ್ ಅಲರ್ಟ್…
ಗಂಡನ ಗುಂಡೇಟಿಗೆ ಪ್ರಾಣ ಚೆಲ್ಲಿದ ಹೆಂಡತಿ
ಕೊಡಗು: ಮನೆಯಲ್ಲಿ ಜಗಳವಾಡಿದ ಪತಿಯನ್ನು ಗುಂಡಿಟ್ಟು ಕೊಂದ ಘಟನೆ ಬೆಳಕಿಗೆ ಬಂದಿದೆ.ವಿರಾಜಪೇಟೆ ತಾಲ್ಲೂಕಿನ ಬೆಟೋಳ್ಳಿ ಗ್ರಾಮದ…
ಜನರಲ್ ತಿಮ್ಮಯ್ಯ ಪ್ರತಿಮೆಗೆ ಗುದ್ದಿದ ಕೆಎಸ್ ಆರ್ ಟಿಸಿ ಬಸ್: ನೆಲಕ್ಕುರುಳಿದ ಪ್ರತಿಮೆ
ಕೊಡಗು:- ಕೊಡಗಿನ ವೀರ, ಭಾರತೀಯ ಸೈನ್ಯದ ಭೂ ಸೇನೆಯ ದಂಡನಾಯಕರಾಗಿದ್ದ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತಕ್ಕೆ…
ಹೈವೇಯಲ್ಲಿ ಗುಡ್ಡ ಕುಸಿತ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮಡಿಕೇರಿ – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ…
ಕೊಡಗು ಜಿಲ್ಲೆಯಲ್ಲಿ ಮುಂಗಾರು ಜೋರು: ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರವೂ ಮಳೆಯ ತೀವ್ರತೆ ಮುಂದುವರೆದಿದೆ. ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಅಂಗನವಾಡಿ,…
ಭಾರೀ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ
ಕೊಡಗು:- ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳ ನದಿಗಳೆಲ್ಲ ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ನದಿ…
ಹಾರಂಗಿ, ಕಾವೇರಿ ನದಿ ಪಾತ್ರದಲ್ಲಿರುವ ಜನರಿಗೆ ಎಚ್ಚರಿಕೆ
ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹವಾಮಾನ ಇಲಾಖೆಯ…
ಬಿಲ್ನಲ್ಲಿ ವ್ಯತ್ಯಾಸ, ವಿದ್ಯುತ್ ಬಿಲ್ ಕಲೆಕ್ಟರ್ಗೆ ಚಾಕು ಇರಿತ
ಕೊಡಗು: ವಿದ್ಯುತ್ ಬಿಲ್ನಲ್ಲಿ ವ್ಯತ್ಯಾಸ ಬಂದ ಹಿನ್ನೆಲೆ ಮಾತಿನ ಚಕಮಕಿ ನಡೆದು ಬಿಲ್ ಕಲೆಕ್ಟರ್ಗೆ ಚಾಕುವಿನಿಂದ…