ಅಡ್ಡಂಡ ಹೇಳಿಕೆ ಖಂಡಿಸಿ ಪ್ರತಿಭಟನೆ
ಮೈಸೂರು: ಒಕ್ಕಲಿಗ ಸಮುದಾಯಕ್ಕಾಗಿ ನಿರ್ಮಲಾನಂದ ಸ್ವಾಮೀಜಿ ಇದ್ದಾರೆ ಬೇರೆಯವರಿಗೆ ಆ ಸ್ವಾಮೀಜಿ ಅಲ್ಲ ಎಂದು ರಂಗಾಯಣ…
ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಕೇಂದ್ರ ಚುನಾವಣಾ ಆಯೋಗ ಎಲ್ಲ ತಯಾರಿ ಮಾಡಿಕೊಂಡಿದ್ದು,…
ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ…
ಲಿಂಗಾಯತ ಪಂಚಮಸಾಲಿಗೆ 2ಸಿ, 2 ಡಿಮೀಸಲಾತಿ: ಮಧ್ಯಂತರ ಆದೇಶ ತೆರವು
ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬAಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ಆದೇಶವನ್ನು…
ನ್ಯಾಯಮೂರ್ತಿಗಳ ನೇಮಕಾತಿ ತಡೆಹಿಡಿಯುವ ಕೇಂದ್ರದ ಕ್ರಮ ಕಳವಳಕಾರಿ: ಸುಪ್ರೀಂ
ಹೊಸದಿಲ್ಲಿ: ನ್ಯಾಯಮೂರ್ತಿಗಳ ನೇಮಕಾತಿ ತಡೆಹಿಡಿಯುತ್ತಿರುವ ಕೇಂದ್ರ ಸರಕಾರದ ಕ್ರಮವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್ ಕೊಲಿಜಿಯಂ, ನ್ಯಾಯಮೂರ್ತಿಗಳ…
ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ: ಸಂಸದ ಪ್ರತಾಪ್ ಸಿಂಹ ವ್ಯಂಗ್ಯ
ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಭಾರಿ ಸುದ್ದಿಯಾಗಿದ್ದು ಈ ಬಗ್ಗೆ ಬಿಜೆಪಿ…
ಮೋದಿ ಉಪನಾಮ ರಾಗಾ ದೋಷಿ
2 ವರ್ಷ ಶಿಕ್ಷೆ: ಜಾಮೀನು ಮಂಜೂರು
ನವದೆಹಲಿ:ಎಲ್ಲ ಕಳ್ಳರದ್ದೂ ಮೋದಿ ಉಪನಾಮ ಎಂಬ ಟೀಕೆ ಮಾಡಿದ್ದ ರಾಹುಲ್ಗಾಂಧಿ ಅವರನ್ನು ದೋಷಿ ಎಂದು ಗುಜರಾತ್ನ…
ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮೈಸೂರಿನ ನರಸೀಪುರದಲ್ಲಿ ಯುಗಾದಿ…
ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್!
ಮಂಡ್ಯ: ಮಂಡ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದೆ. ಶಿಸ್ತಿನ ಪಕ್ಷದಿಂದ ಆಮಿಷದ ರಾಜಕಾರಣ ಆರೋಪ ಕೇಳಿ ಬಂದಿದೆ.ಬಿಜೆಪಿ…