ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್: ಸೆ.2ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ…
ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…
ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ ಭವಿಷ್ಯ ಇಂದು
ಬೆಂಗಳೂರು: ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಲಾಭ ಪಡೆದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹೈಕೋರ್ಟ್…
ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ
ಬಳ್ಳಾರಿ: ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರಿನಲ್ಲಿ ಜಾರಿ ನಿರ್ದೇಶನಾಲಯ…
ದರ್ಶನ್ನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ: ಸಿಎಂ ಖಡಕ್ ಸೂಚನೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್ಗೆ ನೀಡುವ ರಾಜಾತಿಥ್ಯ…
ಪತ್ನಿಯ ಮೂಗು ಕತ್ತರಿಸಿದ ಗಂಡ
ನೊಯ್ಡಾ: ಉತ್ತರ ಪ್ರದೇಶದ ಹರ್ದೋಯ್ಯಲ್ಲಿ ತನ್ನ ಸಹೋದರನಿಗೆ ರಾಖಿ ಕಟ್ಟಲು ತನ್ನ ತಾಯಿಯ ಮನೆಗೆ ಹೋಗಬೇಕೆಂದು…
ರಾಜೀನಾಮೆ ನೀಡಲ್ಲ: ಸಿದ್ದರಾಮಯ್ಯ
ಬೆಂಗಳೂರು: ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್…
ಸಿಎಂ ಸ್ಥಾನಕ್ಕೆ ಸಿದ್ದು ರಾಜೀನಾಮೆ ನೀಡಲ್ಲ: ಜಮೀರ್
ಬಳ್ಳಾರಿ: ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಅದರ ಅಗತ್ಯತೆ ಇಲ್ಲ…
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ
ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ…