Big Boss ಬಗ್ಗೆ ನನಗೆ ಯಾವುದೇ ಕ್ಲಾರಿಟಿ ಇಲ್ಲ: ನಟ ಕಿಚ್ಚ ಸುದೀಪ್
ಬೆಂಗಳೂರು:- ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.…
8ನೇ ಕ್ಲಾಸ್ ಪಾಸ್ ಆಗಿದ್ರೆ ಅಂಚೆ ಇಲಾಖೆಯಲ್ಲಿ ಕೆಲಸ: 63 ಸಾವಿರ ರೂ ಸಂಬಳ
ಪೋಸ್ಟ್ ಆಫೀಸ್ನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ಭಾರತೀಯ ಅಂಚೆ ಇಲಾಖೆ ಖಾಲಿ ಹುದ್ದೆಗಳಿದ್ದು, ಅವುಗಳನ್ನು ಭರ್ತಿ…
ಬಳ್ಳಾರಿ ಜೈಲಿಗೆ Chalanging Star ದರ್ಶನ್ ಶಿಫ್ಟ್
ಬಳ್ಳಾರಿ: ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿ ವಿಶೇಷ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ಶಿಫ್ಟ್ ಆದ ಅಭಿಮಾನಿಗಳ…
ಕುರ್ಚಿಗೆ ಕಟ್ಟಿ ಹಾಕಿ ಸಿನಿಮಾ ಕೊರಿಯೋಗ್ರಾಫರ್ ನ ಭಯಾನಕ ಹತ್ಯೆ
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಮಹಿಳೆಯ ಭೀಕರ ಹತ್ಯೆ ನಡೆದಿದೆ. ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಗಂಡನೇ…
ಮಂಡ್ಯ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆಲುವು: ಚಲುವರಾಯಸ್ವಾಮಿಗೆ ಟಕ್ಕರ್ ಕೊಟ್ಟ ಎಚ್.ಡಿ.ಕೆ
ಮಂಡ್ಯ: ನಗರಸಭೆಯ ಅಧಿಕಾರವನ್ನು ಹಿಡಿಯಲು ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ತೀವ್ರ ಪೈಪೆÇೀಟಿ ನಡುವೆ ಮಂಡ್ಯ…
ಮೆಟಲ್ ಡಿಟೆಕ್ಟರ್ನಲ್ಲಿ ಆನೆಗಳ ಪಾದ ಪರಿಶೀಲನೆ
ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ತಾಲೀಮಿನ ವೇಳೆ ಆನೆಗಳ ಪಾದಕ್ಕೆ ಲೋಹದ ಚೂರುಗಳು ಸೇರಿರುವ…
ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ
ಹೆಣ್ಣುಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ವರ್ಷಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕರಿಸಿದೆ.…
ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್
ಬೆಂಗಳೂರು: ಪರಪ್ಪರ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರ ಸಿಗರೇಟ್ ಪಾರ್ಟಿ ಫೋಟೋ ವೈರಲ್ ಆದ ಬೆನ್ನಲ್ಲೇ…
ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ರಾ ನಟಿ ಪದ್ಮಜಾ ರಾವ್
ಬೆಂಗಳೂರು:- ಕಿರುತೆರೆ ಹಾಗೂ ಹಿರಿತೆರೆಯಲ್ಲೂ ತಮ್ಮದೆಯಾದ ಚಾಪು ಮೂಡಿಸಿರುವ ಹಿರಿಯ ನಟಿಯರಲ್ಲಿ ಪದ್ಮಜಾ ರಾವ್ ಕೂಡ…