ಬೆಳ್ಳಂಬೆಳಗ್ಗೆ ಐಟಿ ಶಾಕ್: 10ಕ್ಕೂ ಹೆಚ್ಚು ಕಡೆ ದಾಳಿ
ಬೆಂಗಳೂರು: ರಾಜಧಾನಿ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು…
ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಯತ್ನ,ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್? ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು,…
ನಿಂತಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ
ಮಂಡ್ಯ: ನಿಂತಿದ್ದ ಕೆಎಸ್ಆರ್ಟಿಸಿ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮೈಸೂರು-ಬೆಂಗಳೂರು…
ನಾಳೆ ಬೆಂಗಳೂರು ಬಂದ್: ಶಾಲಾ ಕಾಲೇಜ್ ಗಳಿಗೆ ರಜೆ
ಬೆಂಗಳೂರು: ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಈಗಾಗಲೇ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಮಂಗಳವಾರ…
ಸಿಲಿಂಡರ್ ಸ್ಫೋಟ, 8 ಮನೆ ಬೆಂಕಿಗಾಹುತಿ, ಇಬ್ಬರಿಗೆ ಗಾಯ
ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು…
ಕುಸಿದು ಬಿದ್ದ ಚೈತ್ರಾ
ಬೆಂಗಳೂರು: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ…
ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ…
ಚಂದ್ರಯಾನ ಯಶಸ್ವಿ ಭಾವುಕರಾದ ಮೋದಿ: ಆ.23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಘೋಷಣೆ
ಬೆಂಗಳೂರು: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು…
ಚಂದ್ರಯಾನ-3 ಯಶಸ್ವಿ; ಆ.26ರಂದು ಇಸ್ರೋ ಕೇಂದ್ರ ಕಚೇರಿಗೆ ಮೋದಿ ಭೇಟಿ
ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 26ರಂದು ಇಸ್ರೋ ಕಚೇರಿಗೆ…
ರೈಲಿನಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ
ಗಳೂರು: ರಾಜಧಾನಿ ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ…