ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ: ಜು.27ಕ್ಕೆ ಸಿಎಲ್ಪಿ ಸಭೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೆಲವೇ ತಿಂಗಳುಗಳು ಕಳೆದಿದ್ದು, ಈ ನಡುವಲ್ಲೇ ಪಕ್ಷದಲ್ಲಿ ಅಸಮಾಧಾನ…
ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ…
ಹೆತ್ತ ತಂದೆ, ತಾಯಿಯನ್ನು ಕೊಂದ ಪಾಪಿ ಪುತ್ರ
ಬೆಂಗಳೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಹೆತ್ತ ತಂದೆ, ತಾಯಿಯನ್ನು ರಾಡ್?ನಿಂದ ಹೊಡೆದು ಹತ್ಯೆ ಮಾಡಿರುವ…
ಪ್ರಜಾಪ್ರಭುತ್ವ-ಸಂವಿಧಾನ ಹಕ್ಕುಗಳ ರಕ್ಷಣೆಗೆ ಒಗ್ಗೂಡುತ್ತಿದ್ದೇವೆ
ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಮುನ್ನುಡಿಯಾಗಿ ಬೆಂಗಳೂರಿನಲ್ಲಿ ಇಂದಿನಿAದ ಎರಡು ದಿನಗಳ ಕಾಲ ಬಿರುಸಿನ ರಾಜಕೀಯ…
ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧಾರ: ಮಧು ಬಂಗಾರಪ್ಪ
ಬೆಂಗಳೂರು: ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…
ದಶಪಥ ಹೆದ್ದಾರಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ: 2 ದಿನದಲ್ಲಿ 490 ಪ್ರಕರಣ
ರಾಮನಗರ: ಅಪಘಾತಗಳ ಹೆಚ್ಚಳದ ಬೆನ್ನಲ್ಲೇ ಬೆಂಗಳೂರು-ಮೈಸೂರು ದಶಪಥ ಎಕ್ಸ್ಪ್ರೆಸ್ ವೇನಲ್ಲಿ ವಾಹನಗಳ ಅತಿ ವೇಗ ಸೇರಿದಂತೆ…
ಅನ್ನಭಾಗ್ಯ ಯೋಜನೆ: ರಾಜ್ಯಕ್ಕೆ ಅಕ್ಕಿ ನೀಡಲು 3 ಕೇಂದ್ರೀಯ ಸಂಸ್ಥೆಗಳ ತಾತ್ವಿಕ ಒಪ್ಪಿಗೆ
ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿ ಅಕ್ಕಿ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಆಡಳಿತಾರೂಢ ಕಾಂಗ್ರೆಸ್…
ವಿಧಾನಸೌಧದ ಪಶ್ಚಿಮ ದ್ವಾರದ ಬೀಗ ತೆರೆಸಿ ಸಿದ್ದು
ಬೆಂಗಳೂರು: ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ಪಶ್ಚಿಮ ದ್ವಾರದ…
‘ಗೃಹ ಜ್ಯೋತಿ’ ಯೋಜನೆ ನೋಂದಣಿಗೆ 20 ರೂ.ಗಿಂತ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ
ಬೆಂಗಳೂರು: ರಾಜ್ಯದಲ್ಲಿ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನ್ನು ಒದಗಿಸುವ ಗೃಹ ಜ್ಯೋತಿ…
ಇಂದಿರಾ ಕ್ಯಾಂಟೀನ್ನಲ್ಲಿ ರಾಗಿ ಮುದ್ದೆ, ಬ್ರೆಡ್ ಜಾಮ್
ಬೆಂಗಳೂರು:- ಇಂದಿರಾ ಕ್ಯಾಂಟೀನ್ ಉಪಾಹಾರದಲ್ಲಿ ಶೀಘ್ರದಲ್ಲೇ ದೊರೆಯಲಿದೆ ಎರಡು ಬ್ರೆಡ್ ಮತ್ತು ಜಾಮ್ ಮತ್ತು ಮಂಗಳೂರು…