ಕೊಲೆಗಾರನ ಪತ್ತೆ ಮಾಡಿತು ಚಿಪ್ಸ್ ಪ್ಯಾಕೆಟ್
ಕೋಲಾರ: ಕೂಲಿ ಮಾಡಿಕೊಂಡು ಕುಡಿತಕ್ಕೆ ಚಟಕ್ಕೆ ಬಿದ್ದಿದ್ದ ಯುವಕನೊಬ್ಬನೊಬ್ಬನ ಬರ್ಬರ ಹತ್ಯೆ ನಡೆದಿತ್ತು. ಆರಂಭದಲ್ಲಿ ಅದೊಂದು…
ಬಿಲ್ನಲ್ಲಿ ವ್ಯತ್ಯಾಸ, ವಿದ್ಯುತ್ ಬಿಲ್ ಕಲೆಕ್ಟರ್ಗೆ ಚಾಕು ಇರಿತ
ಕೊಡಗು: ವಿದ್ಯುತ್ ಬಿಲ್ನಲ್ಲಿ ವ್ಯತ್ಯಾಸ ಬಂದ ಹಿನ್ನೆಲೆ ಮಾತಿನ ಚಕಮಕಿ ನಡೆದು ಬಿಲ್ ಕಲೆಕ್ಟರ್ಗೆ ಚಾಕುವಿನಿಂದ…
ಕುಣಿಕೆಗೆ ಕೊರಳೊಡ್ಡಿದ ತಾಯಿ-ಮಗಳು
ಬೆಳಗಾವಿ: ಒಂದೇ ಹಗ್ಗಕ್ಕೆ ಪುತ್ರಿಯ ಜೊತೆಗೆ ನೇಣುಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ.…
ಮೈಸೂರು: 15ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆ ಆದ ಭೂಪ ಈಗ ಪೊಲೀಸರ ಅತಿಥಿ
ಮೈಸೂರು: ಮ್ಯಾಟ್ರಿಮೋನಿಯಲ್ ವೆಬ್ಸೈಟ್ಗಳಲ್ಲಿ ತಾನು ವೈದ್ಯ ಎಂದು ಹೇಳಿಕೊಂಡು 15ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿದ್ದ ವಂಚಕನನ್ನು…
ಕಾಡಾನೆ ದಾಳಿಗೆ ವ್ಯಕ್ತಿ ಬಲಿ
ಹನೂರು: ಪೆÇರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ…
ವಿಧಾನಸೌಧ: ಮಹಿಳೆಯ ಬ್ಯಾಗ್ ನಲ್ಲಿ ಚಾಕು ಪತ್ತೆ
ಬೆಂಗಳೂರು: ವಿಧಾನಸೌಧದಲ್ಲಿ ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.…
ಕಂದಕಕ್ಕೆ ಉರುಳಿದ ಬಸ್: 27 ಮಂದಿ ಸಾವು
ಮೆಕ್ಸಿಕೋ: ವೇಗವಾಗಿ ಚಲಿಸುತ್ತಿದ್ದ ಬಸ್ 80 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 27 ಮಂದಿ…
ರೌಡಿಶೀಟರ್ ಮಾಸ್ತಿಗೌಡ ಬರ್ಬರ ಹತ್ಯೆ
ಹಾಸನ:- ಚನ್ನರಾಯಪಟ್ಟಣದಲ್ಲಿ ಹಾಡಹಗಲೇ ರೌಡಿಶೀಟರ್ ಮಾಸ್ತಿಗೌಡ ನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹಾಸನದ…
ಕೆರೆಯಲ್ಲಿ ಶವವಾಗಿ ಪತ್ತೆಯಾದ ಬಿಲ್ ಕಲೆಕ್ಟರ್
ಮೈಸೂರು:- ಯುವತಿಯೊಬ್ಬಳಿಗೆ ಹಣ ಕೊಡಬೇಕೆಂದು ತಾಯಿ ಬಳಿ ಹೇಳಿದ್ದ ಯುವಕ ಕೆರೆ ಬಳಿ ಶವವಾಗಿ ಪತ್ತೆಯಾದ…
ಮೈಸೂರಿನಲ್ಲಿ 17ರ ಹುಡುಗನನ್ನು ಕೊಂದ 15ರ ಬಾಲಕ
ಮೈಸೂರು: ಅಪ್ರಾಪ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸುರಿನ ಸುನ್ನಿಚೌಕ್…