ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಸ್ಥಿರ ಮತ್ತು ಚರಾಸ್ತಿಗಳನ್ನು ಹಸ್ತಾಂತರ ಮಾಡಬಾರದು: ಹೈಕೋರ್ಟ್
ಬೆಂಗಳೂರು: ‘ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಸ್ಥಿರ ಮತ್ತು ಚರಾಸ್ತಿಗಳನ್ನು ಹಸ್ತಾಂತರ ಮಾಡಬಾರದು’ ಎಂದು ಹೈಕೋರ್ಟ್,…
ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್: ಎಸ್ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ನೀಡಿರುವ…
ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ರಿಲೀಫ್ ನೀಡಿದೆ. ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ…
ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್: ಸಂಸತ್ ಸದಸ್ಯತ್ವ ಅನರ್ಹ
ಬೆಂಗಳೂರು: ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ…
ದೇವರಾಜ ಮಾರುಕಟ್ಟೆ ತೆರವಿಗೆ ಹೈಕೋರ್ಟ್ ಆದೇಶ
ಮೈಸೂರು: ನಗರದ ಹೃದಯ ಭಾಗದಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮ ಮಾಡದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು…
ಚಲುವರಾಯಸ್ವಾಮಿಗೆ ಬಿಗ್ ರಿಲೀಫ್
ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದೆಯಾತ್ರೆ ನಡೆಸಿದ್ದ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪ…
ಮಾಧ್ಯಮಗಳು ಮಾನಹಾನಿಕರ ಭಾಷೆ ಬಳಕೆ ಮಾಡಬಾರದು: ಹೈಕೋರ್ಟ್
ಬೆಂಗಳೂರು: ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮವನ್ನು ನಿರ್ವಹಿಸುವ ಜವಾಬ್ದಾರಿಯುತ ವ್ಯಕ್ತಿಗಳು ಸುದ್ದಿ ಪ್ರಸ್ತುತಪಡಿಸುವಾಗ ಅನುಚಿತ ಅಥವಾ…
ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ…
ಲಿಂಗಾಯತ ಪಂಚಮಸಾಲಿಗೆ 2ಸಿ, 2 ಡಿಮೀಸಲಾತಿ: ಮಧ್ಯಂತರ ಆದೇಶ ತೆರವು
ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬAಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ಆದೇಶವನ್ನು…