ಮಂಡ್ಯ ಟೋಲ್ ಸಂಗ್ರಹ ತಡೆಯಿರಿ: ಸಿದ್ದರಾಮಯ್ಯಗೆ ಶಾಸಕರ ಮನವಿ
ಬೆಂಗಳೂರು: ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ವಿಧಿಸಿರುವ ಸಂಬಂಧ ರಾಜ್ಯ ಸರ್ಕಾರ…
ಸರಣಿ ಅಪಘಾತಗಳ: ಸಾವುಗಳ ತಾಣವಾಗುತ್ತಿರುವ ಬೆಂಗಳೂರು-ಮೈಸೂರು ಹೆದ್ದಾರಿ
ಎಸ್ ಮಂಜು ಮಳವಳ್ಳಿ ಮಳವಳ್ಳಿ: ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆಯು ನೋಡಲು ಆಕರ್ಷಕವಾಗಿದ್ದು ಬೆಂಗಳೂರಿಂದ ಮೈಸೂರಿಗೆ…
ನಾಡಪ್ರಭು ಕೆಂಪೇಗೌಡರ ರಥೋತ್ಸವಕ್ಕೆ ಶಾಸಕ ಪಿಎಂ ನರೇಂದ್ರಸ್ವಾಮಿ ಚಾಲನೆ
ಮಳವಳ್ಳಿ ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಜಯಂತಿಯನ್ನು ತಾಲೂಕು ಆಡಳಿತ ವತಿಯಿಂದ ಇಂದು ನಾಡಪ್ರಭು ಕೆಂಪೇಗೌಡರ…
ದಿನೇ ದಿನೇ ಕುಸಿಯುತ್ತಿರುವ ಕೆಆರ್ ಎಸ್ ನೀರಿನ ಮಟ್ಟ
ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದ ನೀರಿನ…
ದಶಪಥ ಹೆದ್ದಾರಿಯಲ್ಲಿ 500 ಕ್ಕೂ ಹೆಚ್ಚು ಅಪಘಾತ: ಸೇಫ್ಟಿ ಆಡಿಟ್ಗೆ ಜಾರಕಿಹೊಳಿ ಸೂಚನೆ
ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ 5 ತಿಂಗಳ ಅವಧಿಯಲ್ಲಿ 500 ಕ್ಕೂ ಹೆಚ್ಚು ಅಪಘಾತಗಳು ನಡೆದಿದೆ…
ವಿದ್ಯುತ್ ದರ ಹೆಚ್ಚಳಕ್ಕೆ ವಿರೋಧ: ಮಂಡ್ಯದಲ್ಲಿ ವಾಣಿಜ್ಯ ಮಂಡಳಿಯಿಂದ ಪ್ರತಿಭಟನೆ
ಮಂಡ್ಯ : ವಿದ್ಯುತ್ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ ಮತ್ತು ವಿದ್ಯುತ್ ನಿಗಮದ ವಿರುದ್ಧ…
ಕ್ಯಾಂಟರ್ಗೆ ಸ್ಕೂಟರ್ ಡಿಕ್ಕಿ- ತಾಯಿ ಸಾವು: ಮಗ-ಮೊಮ್ಮಗಳಿಗೆ ಗಾಯ
ಮದ್ದೂರು:- ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಕ್ಯಾಂಟರ್ಗೆ ಸ್ಕೂಟರ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ತಾಯಿ…
ಶ್ರೀಯೋಗಾನರಸಿಂಹಸ್ವಾಮಿ ಬೆಟ್ಟದ ಸುತ್ತ ಅಕ್ರಮ ಕಟ್ಟಡ ತೆರವುಗೊಳಿಸಿ
ಮೇಲುಕೋಟೆ:- ಶ್ರೀಯೋಗಾನರಸಿಂಹಸ್ವಾಮಿ ಬೆಟ್ಟದ ಸುತ್ತ ಸರ್ವೆನಂಬರ್ 15ರಲ್ಲಿ 50ಕ್ಕೂ ಹೆಚ್ಚು ಅಕ್ರಮಕಟ್ಟಡಗಳಿದ್ದು, ಅಕ್ರಮವಾಗಿ ಕೆಲವು ಕಟ್ಟಡಗಳು…
ಯೋಗ ಜೀವನದ ಒಂದು ಭಾಗವಾಗಬೇಕು: ರಮೇಶ್ ಬಾಬು ಬಂಡಿಸಿದ್ದೇಗೌಡ
ಮಂಡ್ಯ: ಉತ್ತಮ ಆರೋಗ್ಯಕ್ಕಾಗಿ ಯೋಗ ಪ್ರತಿದಿನ ಪ್ರತಿನಿತ್ಯ ನಮ್ಮ ಜೀವನದ ಒಂದು ಭಾಗವಾಗಬೇಕು ಎಂದು ಶಾಸಕರಾದ…
ಸಿಡಿಲು ಬಡಿದು ರೈತ ಬಲಿ
ಕೆ.ಆರ್.ಪೇಟೆ:- ಸಿಡಿಲು ಬಡಿದು ರೈತ ಸಾವನ್ನಪ್ಪಿ,ಮತ್ತೊಬ್ಬ ಗಾಯಗೊಂಡಿರುವ ಘಟನೆ ಘಟನೆ ತಾಲ್ಲೂಕಿನ ಬೀರುವಳ್ಳಿ ಗ್ರಾಮದಲ್ಲಿ ನಡೆದಿದೆ.…