ಜಿಟಿ ಜಿಟಿ ಮಳೆಯಲ್ಲೂ ಯಶಸ್ವಿಯಾಗಿ ನಡೆದ ಪಾರಂಪರಿಕ ಟಾಂಗಾ ಸವಾರಿ
40 ಕ್ಕಿಂತ ಅಧಿಕ ಜೋಡಿಗಳು ಭಾಗಿ: ಟಾಂಗಾ ಸವಾರಿ ಮೆರಗುಮೈಸೂರು: ನಾನಾ ಜಿಲ್ಲೆಗಳಿಂದ ಆಗಮಿಸಿದಂತಹ ದಂಪತಿಗಳು…
ದಸರಾ ವಸ್ತು ಪ್ರದರ್ಶನಕ್ಕೆ ವಿದ್ಯುಕ್ತ ಚಾಲನೆ
ಮೈಸೂರು ದಸರಾ ಅಂಗವಾಗಿ ಆಯೋಜಿಸಿರುವ ವಸ್ತು ಪ್ರದರ್ಶನ ಕಾರ್ಯ ಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಂದಿ ಧ್ವಜಕ್ಕೆ…
ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ನೀಡುವುದು ಸರ್ಕಾರ ತನ್ನನ್ನು ತಾನೇ ಗೌರವಿಸಿಕೊಂಡಂತೆ : ಸಿಎಂ ಸಿದ್ದರಾಮಯ್ಯ
ಮೈಸೂರು: ನಾಡಹಬ್ಬ ದಸರಾ ಸಂದರ್ಭದಲ್ಲಿ ಪ್ರತಿ ವರ್ಷವೂ ಕೂಡ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸಂಗೀತ…
ಪದಕ ಗೆಲ್ಲಲು ಕ್ರೀಡಾಪಟುಗಳ ಪರಿಶ್ರಮ ಹಾಗೂ ತರಬೇತಿ ಅತ್ಯಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಕ್ರೀಡಾಪಟುಗಳಲ್ಲಿ ಶ್ರಮ, ಏಕಾಗ್ರತೆ, ಗುರಿ, ಗುಣಮಟ್ಟದ ತರಬೇತಿ ಸಿಕ್ಕಾಗ ಮಾತ್ರ ರಾಜ್ಯ, ರಾಷ್ಟ್ರ ಹಾಗೂ…
ಕಲೆ ಎಂಬುದು ಕಲಾವಿದರಲ್ಲಿರುವ ಅಮೂಲ್ಯ ಅಂಶಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ: ಶಿವರಾಜ್ ಎಸ್ ತಂಗಡಗಿ
ಮೈಸೂರು: ಕಲೆ ಎಂಬುದು ಮನುಷ್ಯರಲ್ಲಿ ಇರುವಂತಹ ಒಂದು ಮೌಲ್ಯತವಾದ ಅಂಶ. ಅಂತಹ ಬೆಲೆ ಕಟ್ಟಲಾಗದ ಕಲೆಗೆ…
ದಸರಾ ಸಂಭ್ರಮದಲ್ಲಿ ಮೈಸೂರಿನ ಪ್ರಸಿದ್ಧ ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ
ಮೈಸೂರು: ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಶ್ರೀ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, ದಸರಾ…
ನಾಡು ಆಚರಿಸುವ ಸರ್ವಜನಾಂಗದ ಹಬ್ಬ ದಸರಾಗೆ ವಿಧ್ಯುಕ್ತ ಚಾಲನೆ
ಮೈಸೂರು: ಸಾಂಸ್ಕöÈತಿಕ ನಗರಿ ಮೈಸೂರಿನಲ್ಲಿ ಐತಿಹಾಸಿಕ ದಸರಾ ಮಹೋತ್ಸವ ಸಂಭ್ರಮ ಕಳೆಕಟ್ಟಿದೆ. ಶುಭ ವೃಶ್ಚಿಕ ಲಗ್ನದಲ್ಲಿ…
ನಾಳೆಯಿಂದ ಅರಮನೆ ಅಂಗಳದಲ್ಲಿ ಸಂಗೀತ ಮೋಡಿ
ಖ್ಯಾತ ಗಾಯಕಿ ಮಂಗ್ಲಿ ಮತ್ತು ತಂಡದಿಂದ ಭಾರತೀಯ ಜಾನಪದ ಭಜನೆಗಳ ರಸಾಯನ. ವೈ.ಕೆ.ಮುದ್ದುಕೃಷ್ಣ ಸಾರಥ್ಯದಲ್ಲಿ ಸುಗಮ…
ನಾಳೆಯಿಂದ ದಸರೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಹೂರಣ
ಮೈಸೂರು: ನಾಡಿನ ಸಾಂಸ್ಕೃತಿಕ ಪರಂಪರೆ ಬಿಂಬಿಸಲಿರುವ ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಉದ್ಘಾಟನೆಗೆ ಕೇವಲ…
ನಾಳೆಯಿಂದ ನಗರದಲ್ಲಿ 4999 ಮಂದಿ ಪೊಲೀಸರಿಂದ ಭದ್ರತೆ
ಮೈಸೂರು: ಅ.3ರಿಂದ ಅ.12ರವರೆಗೆ ನಡೆಯುವ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನೆಗೆ ವೇದಿಕೆ ಸಜ್ಜಾಗಿದ್ದು, ಯಾವುದೇ ಅಹಿತಕರ…