ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ
ಹುಣಸೂರು: ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು…
ನಾಳೆ ನಾಡ ಕುಸ್ತಿ ಮಟ್ಟಿ ಪೂಜೆ
ಮೈಸೂರು: ‘ನಗರದ ಕನ್ನೇಗೌಡನ ಕೊಪ್ಪಲಿನ ಶ್ರೀರಾಮ ಸೇವಾ ಟ್ರಸ್ಟ್ ಮತ್ತು ಶ್ರೀರಾಮ ಮಂದಿರ ಹೊಸಬೀದಿ ಹತ್ತೂ…
ನಾಳೆ ಮೈಸೂರಿಗೆ ಗಜಪಡೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ…
ಈ ಬಾರಿ ಅದ್ದೂರಿ ದಸರಾ: ರಾಜ್ಯ ಸರ್ಕಾರ
ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಅದ್ದೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.…
ಹೋಗಿಬನ್ನಿ ಮತ್ತೆ ಸಿಗೋಣ….ಗಜಪಡೆಗೆ ಆತ್ಮೀಯ ಬಿಳ್ಕೋಡುಗೆ
ಮೈಸೂರು: ದಸರೆಯ ಕೇಂದ್ರ ಬಿಂದುಗಳಾಗಿ ಅರಮನೆ ಆವರಣದಲ್ಲಿ ಅತಿಥ್ಯದ ಅತಿಥಿಗಳಾಗಿದ್ದ ಗಜಪಡೆಗಳನ್ನು ಹೋಗಿ ಬನ್ನಿ ಮತ್ತೆ…
ಮಾವುತರು, ಕಾವಾಡಿಗರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಶೋಭಾ ಕರಂದ್ಲಾಜೆ
ಮೈಸೂರು: ನವರಾತ್ರಿಯ ಮಹಾನವಮಿ ದಿನ ಕೇಂದ್ರ ಕೃಷಿ ಇಲಾಖೆ ರಾಜ್ಯ ಸಚಿವೆ ಬಿಜೆಪಿ ನಾಯಕಿ ಶೋಭಾ…
ನಾಡಹಬ್ಬಕ್ಕೆ ಸಂಭ್ರಮದ ಚಾಲನೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ…
ದಸರಾ ಉದ್ಘಾಟನೆಯಲ್ಲೇ ಖಾಲಿ ಕುರ್ಚಿ ದರ್ಶನ
ಮೈಸೂರು: ನಾಡಹಬ್ಬಕ್ಕೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳ…
ಮಾವುತ ಹಾಗೂ ಕಾವಾಡಿಗ ಕುಟುಂಬದ ಮಹಿಳೆಯರಿಗ ಸೀರೆ ವಿತರಣೆ
ಮೈಸೂರು: ದಸರಾ ಗಜಪಡೆಗಳೊಂದಿಗೆ ಆಗಮಿಸಿರುವ ಮಾವುತ ಮತ್ತು ಕಾವಡಿಗಳ ಕುಟುಂಬದ ಮಹಿಳೆಯರಿಗೆ ಅರಿಶಿನ ಕುಂಕುಮ ವಿಳೆದೆಲೆ…
ಮೇಯರ್ ಗೆ ಕುದುರೆ ಸವಾರಿ ಭಾಗ್ಯ!
ಮೈಸೂರು: ಮೇಯರ್ ಅವಧಿ ಮುಗಿದ ಹಿನ್ನೆಲೆಯಲ್ಲಿ ಹಂಗಾಮಿ ಮೇಯರ್ ಆಗಿ ಮುಂದುವರೆಯುತ್ತಿರುವ ಶಿವಕುಮಾರ್ ಅವರಿಗೆ ಕೊನೆಗೂ…